ಪುಸ್ತಕದ ಶೀರ್ಷಿಕೆ: ಕೂಕನೂರು ಮಹಾಮಾಯಿ
ಪುಸ್ತಕದ ಲೇಖಕರು: KALASAPPA
-------------
ಪುಸ್ತಕ ವಿಮರ್ಶೆ ಸಲ್ಲಿಸಿದವರು: ಕಲಸಪ್ಪ
-------------
ವಿಮರ್ಶಕರ ಮೌಲ್ಯನಿರ್ಣಯ (Reader’s Rating): 4.5/5
ಈ ಅಂಕಗಳು ಪುಸ್ತಕ ವಿಮರ್ಶೆ ಸಲ್ಲಿಸಿದವರ ಅಭಿಪ್ರಾಯದ ಆಧಾರದಲ್ಲಿವೆ; ಇದು ಕನ್ನಡ ಪುಸ್ತಕ ಲೋಕದ ಮೌಲ್ಯನಿರ್ಣಯವಲ್ಲ.
-------------
ಪುಸ್ತಕದ ಸಾರಾಂಶ:
ನಾವು "ಕೂಕನೂರು ಮಹಾಮಾಯಿ ದೇವಾಲಯ ಐತಿಹಾಸಿಕ ಅಧ್ಯಯನ ( ವಿಶೇಷವಾಗಿ ಯಲಬುರ್ಗಾ ಜಿಲ್ಲೆಗೆ ಸಂಬಂಧಿಸಿದಂತೆ") ಎಂಬ ಕಿರು ಪ್ರಬಂಧವನ್ನು ಶ್ರೀ ಮಾರುತಿ ಅಬ್ಬಿಗೇರಿ ಉಪನ್ಯಾಸಕರು ಇತಿಹಾಸ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಯಲಬುರ್ಗಾ ಇವರ ಮಾರ್ಗದರ್ಶನದಲ್ಲಿ ರಚಿಸಿದ್ದೇನೆ. ಬಿ.ಎ ಸ್ನಾತಕ ಪದವಿಗಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಜ್ಞಾನಸಾಗರ ಬಳ್ಳಾರಿ ಇಲ್ಲಿಗೆ ಸಾದರ ಪಡಿಸಿರುತ್ತೇನೆ. ಈ ಪ್ರಬಂಧವಾಗಲಿ, ಇಲ್ಲವೇ ಇದರಲ್ಲಿನ ಯಾವುದೇ ವಿಷಯ ಹಾಗೂ ಭಾಗವನ್ನು ಈ ಮೊದಲು ಎಲ್ಲಿಯೂ ಪ್ರಕಟವಾಗಿಲ್ಲವೆಂದು ಈ ಮೂಲಕ ಘೋಷಿಸುತ್ತೇನೆ.
-------------
ಸ್ಮರಣೀಯ ಕ್ಷಣಗಳು / ಪಾತ್ರಗಳು / ಕಲ್ಪನೆಗಳು:

ಯಾರಿಗಾಗಿ ಈ ಪುಸ್ತಕ ಸೂಕ್ತ?
ಇತಿಹಾಸದ ಪ್ರತಿಯೊಬ್ಬರಿಗೂ ಇದರ ಮಾಹಿತಿ ಲಭವಾದರೆ ಹಾಗೂ ಪುರತತ್ವ ಇಲಾಖೆಗೂ ಇದು ತುಂಬಾ ಸಹಾಯಕವಾಗಲಿ
-------------
ಸೂಚನೆ:
ನೀವು ಕೇವಲ ಒಂದು ಬಾರಿ ಮತ ಚಲಾಯಿಬಹುದು. ನೀವು ಈಗಾಗಲೇ ಮತ ನೀಡಿದ್ದರೆ, ಮತ್ತೊಮ್ಮೆ ಮತ ಹಾಕಲು ಸಾಧ್ಯವಿಲ್ಲ. ಮತದಾನ ಬಟನ್ ಸ್ವಯಂಚಾಲಿತವಾಗಿ ಚಲಾಯಿಸಲು ನಿಷ್ಕ್ರಿಯಗೊಳ್ಳಲಿದೆ. ನೀವು ಒಂದೇ Wi-Fi ನೆಟ್‌ವರ್ಕ್‍ಗೆ (ಮನೆ, ಆಫೀಸ್, ಕ್ಯಾಫೆ ಇತ್ಯಾದಿ) ಸಂಪರ್ಕಗೊಂಡಿದ್ದರೆ, ಎಲ್ಲರಿಗೂ ಒಂದೇ IP ವಿಳಾಸ ಇರುತ್ತದೆ. ಅದಕ್ಕಾಗಿ, ನೀವು ಮತ ಚಲಾಯಿಸಿರಲಿಲ್ಲವಾದರೂ, ಅದೇ ನೆಟ್‌ವರ್ಕ್‌ನಲ್ಲಿ ಮತ್ತೊಬ್ಬರು ಮತ ಚಲಾಯಿಸಿದ್ದರೆ, ನಿಮಗೂ Vote ಬಟನ್ ಕಾಣದೆ ಇರಬಹುದು. ಮತದಾನದಲ್ಲಿ ಯಾವುದೇ ತೊಂದರೆ ಆಗದಂತೆ, ಸಾಧ್ಯವಾದರೆ ವೈಯಕ್ತಿಕ ಇಂಟರ್ನೆಟ್ ಅಥವಾ ಮೊಬೈಲ್ ಡೇಟಾ ಬಳಸಿ.